Displaying items by tag: ಆರಂಭಿಕ ಗರ್ಭಾವಸ್ಥೆಯನ್ನು ಕಾಪಾಡಿಕೊಳ್ಳುವುದು

ಕೆಲವು ಮಹಿಳೆಯರಿಗೆ ಗರ್ಭಧಾರಣೆಯ ಮೊದಲ ಕೆಲವು ವಾರಗಳಲ್ಲಿ ರಕ್ತಸ್ರಾವವಾಗಬಹುದು. ಈ ಸಮಯದಲ್ಲಿ ಅವರಿಗೆ ವಿಶ್ರಾಂತಿಸಲು ಹೇಳಲಾಗುತ್ತದೆ ಮತ್ತು ಪ್ರೊಜೆಸ್ಟರಾನ್ ಹಾರ್ಮೋನ್ ನ ಮಟ್ಟವನ್ನು ಪರೀಕ್ಷಿಸಲಾಗುತ್ತದೆ. ಹಾಗಿದ್ರೆ ಪ್ರೊಜೆಸ್ಟ್ರೊನ್ ಅಂದರೆ ಏನೆಂದು ನಾವು ತಿಳಿದುಕೊಳ್ಳೋಣ ಬನ್ನಿ.